Bible Versions
Bible Books

Romans 9:7 (KJV) King James Version

Versions

KNV   ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
ERVKN   ಅಬ್ರಹಾಮನ ಸಂತತಿಗಳವರಲ್ಲಿ ಕೆಲವರು ಮಾತ್ರ ಅಬ್ರಹಾಮನ ನಿಜವಾದ ಮಕ್ಕಳಾಗಿದ್ದಾರೆ. ದೇವರು ಅವನಿಗೆ, “ಇಸಾಕನು ಮಾತ್ರ ನಿಮಗೆ ನ್ಯಾಯಬದ್ಧವಾದ ಮಗನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us