Bible Versions
Bible Books

Song of Solomon 2:9 (KJV) King James Version

Versions

KNV   ನನ್ನ ಪ್ರಿಯನು ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇದ್ದಾನೆ. ಇಗೋ, ಅವನು ನಮ್ಮ ಗೋಡೆಯ ಹಿಂದೆ ನಿಂತು ಜಲಾಂತರಗಳಿಂದ ತನ್ನನ್ನು ತೋರಿಸಿ ಕಿಟಕಿಗಳಿಂದ ನೋಡುತ್ತಾನೆ.
ERVKN   ನನ್ನ ಪ್ರಿಯನು ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇದ್ದಾನೆ. ಅಗೋ, ಅವನು ನಮ್ಮ ಗೋಡೆಯ ಆಚೆ ನಿಂತಿದ್ದಾನೆ; ತಡಕೆಗಳಿಂದ ಇಣಿಕಿಹಾಕುತ್ತಿದ್ದಾನೆ; ಕಿಟಕಿಗಳಿಂದ ನೋಡುತ್ತಿದ್ದಾನೆ.
IRVKN   ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ.
ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು,
ಕಿಟಕಿಗಳ ಮೂಲಕ ನೋಡುತ್ತಾನೆ,
ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us