Bible Versions
Bible Books

Zechariah 10:10 (KJV) King James Version

Versions

KNV   ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
ERVKN   ನಾನು ಅವರನ್ನು ಈಜಿಪ್ಟ್‌ನಿಂದ ಮತ್ತು ಅಶ್ಯೂರದಿಂದ ಹಿಂದಕ್ಕೆ ತರುವೆನು. ಅವರನ್ನು ಗಿಲ್ಯಾದಿಗೆ ಕರೆದುಕೊಂಡು ಬರುವೆನು. ಅಲ್ಲಿ ಅವರಿಗೆ ಸ್ಥಳ ಸಾಲದು. ಆದುದರಿಂದ ಅವರು ಪಕ್ಕದ ಲೆಬನೋನ್ ಪ್ರಾಂತ್ಯದಲ್ಲಿ ವಾಸಿಸುವಂತೆ ಮಾಡುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us