Versions
KNV ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
ERVKN ಹೀಗೆ ಆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಆ ಬಡ ಕುರಿಗಳಿಗೆ ಈ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು.