Versions
KNV ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
ERVKN ಆಮೇಲೆ ನಾನು ‘ಒಗ್ಗಟ್ಟು’ ಎಂಬ ಹೆಸರಿನ ಕೋಲನ್ನು ಎರಡು ತುಂಡಾಗಿ ಮುರಿದೆನು. ಇಸ್ರೇಲ್ ಮತ್ತು ಯೆಹೂದ ರಾಜ್ಯಗಳ ಒಗ್ಗಟ್ಟು ಮುರಿಯಿತು ಎಂದು ತೋರಿಸುವದಕ್ಕಾಗಿ ನಾನು ಹಾಗೆ ಮಾಡಿದೆನು.