Versions
KNV ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
ERVKN ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ತಿರುಗಿ ಅರಾಮವಾಗಿ ವಾಸಿಸುವರು.”