Bible Versions
Bible Books

Zechariah 3:4 (KJV) King James Version

Versions

KNV   ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
ERVKN   ಆಗ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋಶುವನ ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋಶುವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us