Versions
KNV ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ERVKN ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು. ಆ ಕಲ್ಲಿನಲ್ಲಿ ಏಳು ಬದಿಗಳಿವೆ. ನಾನು ಆ ವಿಶೇಷ ಕಲ್ಲಿನ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು. ನಾನು ಆ ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದು ಹಾಕುವೆನೆಂದು ಅದು ತೋರಿಸುವುದು.”