Bible Versions
Bible Books

Zechariah 6:13 (KJV) King James Version

Versions

KNV   ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
ERVKN   ಆತನು ದೇವಾಲಯವನ್ನು ಕಟ್ಟುವನು, ಮತ್ತು ಗೌರವವನ್ನು ಹೊಂದುವನು. ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು. ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು. ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us