Versions
KNV ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ.
ERVKN ಕಪ್ಪು ಕುದುರೆಗಳು ಉತ್ತರದಿಕ್ಕಿಗೆ ಹೋಗುವವು. ಕೆಂಪು ಕುದುರೆಗಳು ಪೂರ್ವದಿಕ್ಕಿಗೆ ಹೋಗುವವು. ಬಿಳಿ ಕುದುರೆಗಳು ಪಶ್ಚಿಮಕ್ಕೂ ಮಚ್ಚೆಯಿರುವ ಕುದುರೆಗಳು ದಕ್ಷಿಣ ದಿಕ್ಕಿಗೂ ಹೋಗುವವು.”