Bible Versions
Bible Books

Zechariah 8:22 (KJV) King James Version

Versions

KNV   ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.
ERVKN   ಎಷ್ಟೋ ಜನರು, ಎಷ್ಟೋ ಬಲಶಾಲಿ ಜನಾಂಗಗಳು ಜೆರುಸಲೇಮಿಗೆ ಸರ್ವಶಕ್ತನಾದ ಯೆಹೋವನನ್ನು ಕಂಡುಕೊಳ್ಳಲೂ ಆತನನ್ನು ಆರಾಧಿಸಲೂ ಬರುವರು.
IRVKN   ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us