Versions
KNV ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.
ERVKN ಯೆಹೂದನೇ, ನಾನು ನಿನ್ನನ್ನು ಬಿಲ್ಲಿನಂತೆ ಉಪಯೋಗಿಸುವೆನು. ಎಫ್ರಾಯೀಮನೇ, ನಾನು ನಿನ್ನನ್ನು ಬಾಣದಂತೆ ಉಪಯೋಗಿಸುವೆನು. ಇಸ್ರೇಲೇ, ಗ್ರೀಸಿನ ಜನರೊಂದಿಗೆ ಯುದ್ಧ ಮಾಡಲು ನಾನು ನಿನ್ನನ್ನು ಖಡ್ಗದಂತೆ ಉಪಯೋಗಿಸುವೆನು.