Versions
KNV ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
ERVKN ಅವರು ನಿಷಿದ್ಧ ಆಹಾರ ಪದಾರ್ಥವನ್ನಾಗಲಿ ರಕ್ತದಿಂದಿರುವ ಮಾಂಸವನ್ನಾಗಲಿ ಇನ್ನು ಮುಂದೆ ತಿನ್ನುವದಿಲ್ಲ. ಪಿಲಿಷ್ಟಿಯರಲ್ಲಿ ಯಾರಾದರೂ ಉಳಿದರೆ ಅವರು ನನ್ನ ಜನರೊಂದಿಗೆ ಒಂದಾಗುವರು. ಎಕ್ರೋನಿನ ಯೆಬೂಸಿಯರಂತೆ ಅವರು ಯೆಹೊದದ ಇನ್ನೊಂದು ಸಂತತಿಯವರಾಗುವರು. ನಾನು ನನ್ನ ದೇಶವನ್ನು ಸಂರಕ್ಷಿಸುವೆನು.