Versions
KNV ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.
ERVKN ಆಮೇಲೆ ಆ ಹಾಳುಬಿದ್ದ ನಗರದಲ್ಲಿ ಕಾಡುಪ್ರಾಣಿಗಳೂ ಕುರಿಗಳೂ ವಾಸಮಾಡುವವು. ಕಾಗೆಗಳೂ ಗೂಬೆಗಳೂ ಪಟ್ಟಣದ ಸ್ತಂಭಗಳ ಮೇಲೆ ಕುಳಿತುಕೊಂಡು ಒಂದನ್ನೊಂದು ಕರೆಯುವವು. ಬಾಗಿಲ ಹೊಸ್ತಿಲಲ್ಲಿ ಕಾಗೆಗಳು ಕುಳಿತುಕೊಳ್ಳುವವು. ಕರೀಪಕ್ಷಿಗಳು ನಿರ್ಜನವಾದ ಮನೆಗಳ ಮೇಲೆ ಕುಳಿತುಕೊಳ್ಳುವವು.