Versions
KNV ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
ERVKN ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.