Versions
KNV ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
ERVKN ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವವು. ಮೃತ್ಯುಸಮುದ್ರದಲ್ಲಿ ಲವಣ ಹೇಗೆ ತುಂಬಿರುತ್ತದೋ, ಅದೇ ರೀತಿಯಾಗಿ ಅವರ ದೇಶವು ಉಪ್ಪಿನಿಂದ ತುಂಬಿರುವವು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”