Bible Versions
Bible Books

Zephaniah 3:19 (KJV) King James Version

Versions

KNV   ಇಗೋ, ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.
ERVKN   ಸಮಯದಲ್ಲಿ, ನಿನಗೆ ಕೇಡು ಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us