Versions
KNV ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.
ERVKN ಈ ದೇವಾಲಯದ ನಿರ್ಮಾಣವು ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ಮುಗಿಯಿತು. ಅದು ಸೊಲೊಮೋನನ ಆಳ್ವಿಕೆಯ ಹನ್ನೊಂದನೆಯ ವರ್ಷವಾಗಿತ್ತು. ದೇವಾಲಯವನ್ನು ಕಟ್ಟಲು ಏಳು ವರ್ಷ ಹಿಡಿಯಿತು. ದೇವಾಲಯವನ್ನು ಅದರ ನಿಯಮಾನುಸಾರವಾಗಿ ಕಟ್ಟಿದರು.
IRVKN ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು. PE