Versions
KNV ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ--ಇಗೋ, ನೀವು ನನಗೆ ಹೇಳಿದ್ದೆಲ್ಲಾದರಲ್ಲಿ ನಿಮ್ಮ ಮಾತು ಕೇಳಿ ನಿಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸಿದೆನು.
ERVKN ಸಮುವೇಲನು ಇಸ್ರೇಲರೆಲ್ಲರಿಗೆ, “ನೀವು ನನ್ನಿಂದ ಅಪೇಕ್ಷಿಸಿದ ಎಲ್ಲವನ್ನೂ ನಾನು ಮಾಡಿರುತ್ತೇನೆ. ನಾನು ನಿಮಗಾಗಿ ಒಬ್ಬ ರಾಜನನ್ನು ನೇಮಿಸಿದ್ದೇನೆ.
IRVKN {ಸಮುವೇಲನ ಬೀಳ್ಕೊಡುಗೆಯ ಭಾಷಣ} PS ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, “ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು.