Bible Versions
Bible Books

1 Chronicles 14:10 (KJVP) King James Version with Strong Number

Versions

KNV   ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
ERVKN   ದಾವೀದನು ಯೆಹೋವನಿಗೆ, “ನಾನು ಫಿಲಿಷ್ಟಿಯರ ಸಂಗಡ ಯುದ್ಧಕ್ಕೆ ಹೋಗಬಹುದೇ?” ಎಂದು ವಿಚಾರಿಸಲಾಗಿ ಯೆಹೋವನು ಅವನಿಗೆ, “ಹೋಗು, ನಾನು ನಿನಗೆ ಫಿಲಿಷ್ಟಿಯರ ಮೇಲೆ ಜಯ ಕೊಡುವೆನು” ಎಂದು ಹೇಳಿದನು.
IRVKN   ದಾವೀದನು ದೇವರಾದ ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us