Bible Versions
Bible Books

1 Chronicles 15:13 (KJVP) King James Version with Strong Number

Versions

KNV   ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
ERVKN   ಕಳೆದ ಸಲ, ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಹೇಗೆ ತೆಗೆದುಕೊಂಡು ಹೋಗಬೇಕೆಂದು ಯೆಹೋವನಲ್ಲಿ ವಿಚಾರಿಸಲಿಲ್ಲ. ಲೇವಿಯರಾದ ನೀವು ಅದನ್ನು ಹೊರಲಿಲ್ಲ. ಆದುದರಿಂದಲೇ ನಮ್ಮ ದೇವರಾದ ಯೆಹೋವನು ನಮ್ಮನ್ನು ಶಿಕ್ಷಿಸಿದನು” ಎಂದು ಹೇಳಿದನು.
IRVKN   ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us