Bible Versions
Bible Books

1 Chronicles 15:16 (KJVP) King James Version with Strong Number

Versions

KNV   ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
ERVKN   ದಾವೀದನು ಲೇವಿಯರಿಗೆ ತಮ್ಮ ಸಹೋದರರಾದ ಗಾಯಕರನ್ನು ಕರೆದುಕೊಂಡು ಬರಲು ಹೇಳಿದನು. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ತಂದು ಆನಂದಗೀತೆಗಳನ್ನು ಹಾಡುವಂತೆ ಅವರಿಗೆ ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us