Versions
KNV ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
ERVKN ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಇವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವಾಗ ತುತ್ತೂರಿ ಊದುವ ಕೆಲಸವನ್ನು ಕೊಟ್ಟನು. ಓಬೇದೆದೋಮ್ ಮತ್ತು ಯೆಹೀಯ ಒಡಂಬಡಿಕೆಯ ಪೆಟ್ಟಿಗೆಗೆ ಕಾವಲುಗಾರರಾದರು.
IRVKN ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು. PEPS