Bible Versions
Bible Books

1 Chronicles 15:27 (KJVP) King James Version with Strong Number

Versions

KNV   ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.
ERVKN   ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತ ಯಾಜಕರು ಉತ್ತಮವಾದ ನಾರಿನ ನಿಲುವಂಗಿಗಳನ್ನು ಧರಿಸಿದ್ದರು. ಕೆನನ್ಯನೂ ಅವನ ಜೊತೆಯಲ್ಲಿದ್ದ ಗಾಯಕರೆಲ್ಲರೂ ಉತ್ತಮವಾದ ನಾರಿನ ಬಟ್ಟೆಗಳನ್ನು ಧರಿಸಿದ್ದರು. ದಾವೀದನೂ ಉತ್ತಮವಾದ ನಾರಿನ ಬಟ್ಟೆ ಧರಿಸಿ, ಉತ್ತಮವಾದ ನಾರಿನಿಂದ ಮಾಡಿದ ಏಫೋದನ್ನು ಅದರ ಮೇಲೆ ಧರಿಸಿಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us