Bible Versions
Bible Books

1 Chronicles 15:29 (KJVP) King James Version with Strong Number

Versions

KNV   ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
ERVKN   ದಾವೀದನ ನಗರದಲ್ಲಿ ಮೆರವಣಿಗೆಯು ಬಂದಾಗ ದಾವೀದನ ಹೆಂಡತಿಯಾದ ಮೀಕಲಳು ಕಿಟಿಕಿಯಿಂದ ನೋಡಿದಳು. (ಇವಳು ಸೌಲನ ಮಗಳು.) ದಾವೀದನು ಕುಣಿಯುತ್ತಾ ಹಾಡುವದನ್ನು ಆಕೆ ಕಂಡಳು. ತನ್ನ ಗಂಡನ ಮೇಲೆ ಆಕೆಗಿದ್ದ ಗೌರವವು ಕಡಿಮೆಯಾಯಿತು. ಯಾಕೆಂದರೆ ದಾವೀದನು ಒಬ್ಬ ಸಾಮಾನ್ಯ ವ್ಯಕ್ತಿಯಂತೆ ಬುದ್ಧಿ ಇಲ್ಲದ ಕೆಲಸ ಮಾಡುತ್ತಿರುವನೆಂದು ಆಕೆಯು ಅಂದುಕೊಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us