Bible Versions
Bible Books

1 Chronicles 15:3 (KJVP) King James Version with Strong Number

Versions

KNV   ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
ERVKN   ಎಲ್ಲಾ ಇಸ್ರೇಲರು ಜೆರುಸಲೇಮಿಗೆ ಬರಬೇಕೆಂದು ದಾವೀದನು ಪ್ರಕಟಿಸಿದನು. ಲೇವಿಯರು ಒಡಬಂಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ದಾವೀದನು ಸಿದ್ಧಪಡಿಸಿದ್ದ ಸ್ಥಳಕ್ಕೆ ತಂದರು.
IRVKN   ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us