Versions
KNV ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ.
ERVKN ಆತನು “ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿರುವುದು” ಎಂದು ಹೇಳಿದನು.
IRVKN ಆತನು, ‘ನಿಮಗೆ ಈ ದೇಶವನ್ನು ಕೊಡುವೆನು ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು’ ಎಂದು ವಾಗ್ದಾನ ಮಾಡಿದನು.