Bible Versions
Bible Books

1 Chronicles 17:1 (KJVP) King James Version with Strong Number

Versions

KNV   ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
ERVKN   ದಾವೀದನು ತನ್ನ ಮನೆಗೆ ಹಿಂತಿರುಗಿದ ಬಳಿಕ ಪ್ರವಾದಿಯಾದ ನಾತಾನನಿಗೆ, “ನಾನು ದೇವದಾರು ಮರಗಳಿಂದ ಮಾಡಿದ ಮನೆಯಲ್ಲಿ ವಾಸಮಾಡುತ್ತಿರುವಾಗ ದೇವರ ಒಡಂಬಡಿಕೆಯ ಪೆಟ್ಟಿಗೆಯು ಗುಡಾರದೊಳಗೆ ಇಡಲ್ಪಟ್ಟಿದೆ. ದೇವರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿರುವೆ” ಎಂದನು.
IRVKN   {ದೇವರು ದಾವೀದನಿಗೆ ವಾಗ್ದಾನಮಾಡಿದ್ದು} PS ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us