Bible Versions
Bible Books

1 Chronicles 17:17 (KJVP) King James Version with Strong Number

Versions

KNV   ಆದರೂ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.
ERVKN   ನನ್ನ ವಂಶದವರ ವಿಷಯದಲ್ಲಿಯೂ ನೀನು ವಾಗ್ದಾನ ಮಾಡಿರುವೆ. ದೇವರೇ, ಯೆಹೋವನೇ, ನೀನು ನನ್ನನ್ನು ಒಬ್ಬ ಮಹಾವ್ಯಕ್ತಿಯೋ ಎಂಬಂತೆ ಪರಿಗಣಿಸಿರುವೆ.
IRVKN   ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us