Bible Versions
Bible Books

1 Chronicles 19:15 (KJVP) King James Version with Strong Number

Versions

KNV   ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು.
ERVKN   ಅರಾಮ್ಯರ ಸೈನ್ಯವು ಓಡಿಹೋಗುವುದನ್ನು ನೋಡಿದ ಅಮ್ಮೋನಿಯರು ಸಹ ಇಸ್ರೇಲರ ಎದುರಿನಿಂದ ಹಿಂತಿರಿಗಿ ಓಡಿದರು. ಅಬ್ಷೈ ಮತ್ತು ಅವನ ಸೈನಿಕರಿಂದ ಅವರು ಪಲಾಯನಗೈದು ತಮ್ಮ ಪಟ್ಟಣದೊಳಗೆ ಸೇರಿಕೊಂಡರು. ಯೋವಾಬನು ಜೆರುಸಲೇಮಿಗೆ ಹೋದನು.
IRVKN   ಅವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಯೆರೂಸಲೇಮಿಗೆ ಹೋದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us