Bible Versions
Bible Books

1 Chronicles 21:12 (KJVP) King James Version with Strong Number

Versions

KNV   ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.
ERVKN   This verse may not be a part of this translation
IRVKN   ‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us