Bible Versions
Bible Books

1 Chronicles 21:3 (KJVP) King James Version with Strong Number

Versions

KNV   ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು.
ERVKN   ಅದಕ್ಕೆ ಉತ್ತರವಾಗಿ ಯೋವಾಬನು, “ಯೆಹೋವನು ತನ್ನ ಜನಾಂಗವನ್ನು ನೂರುಪಟ್ಟು ಅಭಿವೃದ್ಧಿಪಡಿಸಲಿ. ಅರಸನೇ, ನೀನು ಕಾರ್ಯವನ್ನು ಯಾಕೆ ಮಾಡಿಸಬೇಕು? ಹೀಗೆ ಮಾಡಿದರೆ ನೀನು ಎಲ್ಲಾ ಇಸ್ರೇಲರನ್ನು ಪಾಪದಲ್ಲಿ ಬೀಳುವಂತೆ ಮಾಡುತ್ತಿರುವೆ” ಎಂದು ಹೇಳಿದನು.
IRVKN   ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us