Bible Versions
Bible Books

1 Chronicles 22:9 (KJVP) King James Version with Strong Number

Versions

KNV   ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.
ERVKN   ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.
IRVKN   ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us