Versions
KNV ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.
ERVKN ಕೋರಹಿಯ ವಂಶದವರಲ್ಲಿ ದ್ವಾರಪಾಲಕರು ಯಾರೆಂದರೆ: ಮೆಷೆಲೆಮ್ಯ ಮತ್ತು ಅವನ ಗಂಡುಮಕ್ಕಳು. (ಮೆಷೆಲೆಮ್ಯನು ಕೋರಹಿಯನ ಮಗ. ಕೋರಹಿಯನು ಆಸಾಫನ ಕುಲದವನಾಗಿದ್ದನು.)
IRVKN {ದೇವಾಲಯದ ದ್ವಾರಪಾಲಕರು} PS ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ:
ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ.