Versions
KNV ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು.
ERVKN ಪ್ರತಿಯೊಂದು ಕುಟುಂಬಕ್ಕೆ ಒಂದೊಂದು ದ್ವಾರದ ಜವಾಬ್ದಾರಿಕೆಯನ್ನು ಚೀಟುಹಾಕಿ ಕೊಡಲಾಯಿತು.
IRVKN ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.