Versions
KNV ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.
ERVKN ಶೆಮಾಯನ ಮಕ್ಕಳು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್, ಎಲೀಹು, ಮತ್ತು ಸಮಕ್ಯ. ಎಲ್ಜಾಬಾದನ ಸಂಬಂಧಿಕರು ಕುಶಲ ಕರ್ಮಿಗಳು.
IRVKN ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು.