Bible Versions
Bible Books

1 Chronicles 27:10 (KJVP) King James Version with Strong Number

Versions

KNV   ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ERVKN   ಹೆಲೆಚನು ಏಳನೆಯ ಸೈನ್ಯಾಧಿಕಾರಿ. ವರುಷದ ಏಳನೆಯ ತಿಂಗಳಲ್ಲಿ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನು ಎಫ್ರಾಯೀಮ್ ಸಂತತಿಯ ಪೆಲೋನ್ಯನಾಗಿದ್ದನು. ಇವನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
IRVKN   ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us