Bible Versions
Bible Books

1 Chronicles 27:13 (KJVP) King James Version with Strong Number

Versions

KNV   ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು.
ERVKN   ಹತ್ತನೆಯ ಸೇನಾಪತಿ ಮಹರೈ. ಇವನು ನೆಟೋಫದ ಜೆರಹನ ಸಂತತಿಯವನು. ವರುಷದ ಹತ್ತನೆಯ ತಿಂಗಳಿಗೆ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
IRVKN   ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us