Bible Versions
Bible Books

1 Chronicles 27:14 (KJVP) King James Version with Strong Number

Versions

KNV   ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ERVKN   ಹನ್ನೊಂದನೆಯ ಸೇನಾಪತಿ ಪಿರ್ರಾತೋನ್ಯನಾದ ಬೆನಾಯ. ಇವನು ಎಫ್ರಾಯೀಮ್ ಕುಲದ ಪಿರ್ರಾತೋನ್ ಎಂಬಲ್ಲಿಂದ ಬಂದವನು. ವರುಷದ ಹನ್ನೊಂದನೆಯ ತಿಂಗಳಿಗೆ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us