Bible Versions
Bible Books

1 Chronicles 27:24 (KJVP) King James Version with Strong Number

Versions

KNV   ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
ERVKN   ಚೆರೂಯಳ ಮಗನಾದ ಯೋವಾಬನು ಲೆಕ್ಕಿಸುವ ಕಾರ್ಯ ಪ್ರಾರಂಭಿಸಿದನು. ಆದರೆ ಅವನು ಪೂರ್ಣಗೊಳಿಸಲಿಲ್ಲ. ದೇವರು ಇಸ್ರೇಲರ ಮೇಲೆ ಕೋಪಗೊಂಡನು. ಇದರಿಂದಾಗಿ ಇಸ್ರೇಲರ ಜನಸಂಖ್ಯೆಯನ್ನು ದಾವೀದನ ಚರಿತ್ರಾ ಪುಸ್ತಕದಲ್ಲಿ ದಾಖಲೆ ಮಾಡಲಿಲ್ಲ.
IRVKN   ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದ ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಜನಗಣತಿಯು ದಾವೀದನ ರಾಜ್ಯದ ಇತಿಹಾಸ ಗ್ರಂಥದಲ್ಲಿ ದಾಖಲಿಸಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us