Versions
KNV ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು.
ERVKN ಯಾಷೊಬ್ಬಾಮನು ಪೆರೆಚನ ಸಂತತಿಯವನಾಗಿದ್ದನು. ಇವನು ವರ್ಷದ ಮೊದಲನೆಯ ತಿಂಗಳಲ್ಲಿ ಸೇವೆಮಾಡುವ ಸೈನ್ಯಾಧಿಕಾರಿಯಾಗಿದ್ದನು.
IRVKN ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.