Bible Versions
Bible Books

1 Chronicles 27:5 (KJVP) King James Version with Strong Number

Versions

KNV   ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ERVKN   ಮೂರನೆಯ ಸೈನ್ಯಾಧಿಪತಿಯು ಬೆನಾಯ. ಇವನು ಯೆಹೋಯಾದನ ಮಗನಾಗಿದ್ದನು. ಇವನು ಮಹಾಯಾಜಕನಾಗಿದ್ದನು. ಇವನೊಂದಿಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಕಾಲಾಳುಗಳು ಇದ್ದರು.
IRVKN   ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು. ಮೂರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us