Bible Versions
Bible Books

1 Chronicles 27:8 (KJVP) King James Version with Strong Number

Versions

KNV   ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ERVKN   ಐದನೆಯ ಸೈನ್ಯಾಧಿಕಾರಿಯು ಶಮ್ಹೂತ. ಇವನು ಇಜ್ರಾಹ್ಯನ ಸಂತತಿಯವನಾಗಿದ್ದನು. ವರುಷದ ಐದನೆಯ ತಿಂಗಳಿನ ಸೈನ್ಯದ ಮುಖ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
IRVKN   ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us