Bible Versions
Bible Books

1 Chronicles 2:7 (KJVP) King James Version with Strong Number

Versions

KNV   ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು.
ERVKN   (ಕರ್ಮೀಯು ಜಿಮ್ರಿಯ ಮಗನು.) ಜಿಮ್ರಿಯು ಆಕಾನನ ಮಗನು. ಆಕಾನನು ಯುದ್ಧದಲ್ಲಿ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರೇಲರಿಗೆ ದೊಡ್ಡ ಆಪತ್ತನ್ನು ತಂದವನು.
IRVKN   ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ * ಆಕಾರ ದೇವರಿಗೆ ಸಮರ್ಪಿಸಲ್ಪಟ್ಟಿದ್ದ ಕೊಳ್ಳೆಯ ವಸ್ತುಗಳನ್ನು ಕದ್ದು ಬಚ್ಚಿಡುವ ಮೂಲಕ ಇವನು ಇಸ್ರಾಯೇಲ್ಯರ ಮೇಲೆ ಕೇಡನ್ನು ಬರಮಾಡಿದನು. ಯೆಹೋಶುವ ಅಧ್ಯಾಯ 7 ನೋಡಿರಿ. ಆಕಾರನು ಕರ್ಮೀಯನ ಮಗನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us