Versions
KNV ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ಆ ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.
ERVKN ಅಲ್ಲಿ ಫಲವತ್ತಾದ ಭೂಮಿಯನ್ನೂ ಹಸಿರು ಹುಲ್ಲುಗಾವಲನ್ನೂ ಕಂಡು ಅಲ್ಲಿಯೇ ನೆಲೆಸಿದರು. ಆ ಪ್ರದೇಶವು ಪ್ರಶಾಂತವಾಗಿತ್ತು. ಹಿಂದಿನ ಕಾಲದಲ್ಲಿ ಹಾಮನ ಸಂತತಿಯವರು ಅಲ್ಲಿ ನೆಲೆಸಿದ್ದರು.
IRVKN ದೇಶವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದು ಸುಖ ಸಮಾಧಾನಗಳಿಂದ ಕೂಡಿತ್ತು. ಅಲ್ಲಿ ಮೊದಲಿನಿಂದಲೂ ವಾಸವಾಗಿದ್ದವರು ಹಾಮ್ಯರೇ.