Versions
KNV ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.
ERVKN This verse may not be a part of this translation
IRVKN {ರೂಬೇನನ ವಂಶಾವಳಿ} PS ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.