Versions
KNV ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್ ಮೊದಲುಗೊಂಡು ಬಾಳ್ಹೆರ್ಮೋನು ಸೆನೀರು ಹೆರ್ಮೋನ್ ಬೆಟ್ಟದ ವರೆಗೂ ಹಬ್ಬಿಕೊಂಡರು.
ERVKN ಮನಸ್ಸೆಯ ಅರ್ಧಕುಲದ ಜನರು ಬಾಷಾನ್ ಪ್ರದೇಶದಿಂದಿಡಿದು ಬಾಳ್ಹೆರ್ಮೋನ್, ಸೆನೀರ್ ಮತ್ತು ಹೆರ್ಮೋನ್ ಪರ್ವತ ಪ್ರಾಂತ್ಯದವರೆಗೂ ನೆಲೆಸಿದರು. ಅವರ ಕುಲದ ಜನರು ಬಹುಸಂಖ್ಯಾತರಾದರು.
IRVKN {ಯೊರ್ದನಿನ ಪೂರ್ವದಿಕ್ಕಿನಲ್ಲಿದ್ದ ಮನಸ್ಸೆಯ ವಂಶಜರು} PS ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು.