Bible Versions
Bible Books

1 Chronicles 6:15 (KJVP) King James Version with Strong Number

Versions

KNV   ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
ERVKN   ಯೆಹೂದ ಮತ್ತು ಜೆರುಸಲೇಮಿನ ಜನರು ಸೆರೆ ಒಯ್ಯಲ್ಪಟ್ಟಾಗ ಯೆಹೋಚಾದಾಕನೂ ಅವರೊಂದಿಗೆ ಪರದೇಶಕ್ಕೆ ಹೋಗಬೇಕಾಯಿತು. ಯೆಹೋವನು ಯೆಹೂದ್ಯರನ್ನು ಮತ್ತು ಜೆರುಸಲೇಮಿನವರನ್ನು ಪರದೇಶಕ್ಕೆ ಸೆರೆಯಾಳುಗಳಾಗಿ ಒಯ್ಯಲು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us