Bible Versions
Bible Books

1 Chronicles 6:44 (KJVP) King James Version with Strong Number

Versions

KNV   ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು,
ERVKN   ಮೆರಾರೀಯ ಸಂತತಿಯವರು ಹೇಮಾನ ಮತ್ತು ಅಸಾಫನ ಸಂಬಂಧಿಕರು. ಇವರು ಹೇಮಾನನ ಎಡಗಡೆಯಲ್ಲಿ ನಿಂತು ಹಾಡುವ ಗಾಯಕರು. ಏತಾನನು ಕೀಷೀಯ ಮಗ. ಕೀಷೀಯು ಅಬ್ದೀಯ ಮಗ. ಅಬ್ದೀಯ ಮಲ್ಲೂಕನ ಮಗ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us