Versions
KNV ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.
ERVKN ಉಳಿದ ಕೆಹಾತ್ಯನ ಸಂತತಿಯವರಿಗೆ ಮನಸ್ಸೆಯ ಅರ್ಧಕುಲದಿಂದ ಹತ್ತು ಪಟ್ಟಣಗಳು ದೊರಕಿದವು.
IRVKN ಕೆಹಾತ್ಯರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು.